ನೆಕ್ಕಿಲಾಡಿ : ಶ್ರೀ ಗುರುರಾಘವೇಂದ್ರ ಮಠದ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ July 5, 2025 0 FacebookTwitterWhatsApp ಉಪ್ಪಿನಂಗಡಿ: 34ನೇ ನೆಕ್ಕಿಲಾಡಿಯ ಶ್ರೀ ಗುರುರಾಘವೇಂದ್ರ ಮಠದಲ್ಲಿ ವರ್ಷಂಪ್ರತಿ ನಡೆಯುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಠದ ಅರ್ಚಕರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವರಮಹಾಲಕ್ಷ್ಮೀ ಸಮಿತಿಯ ಪದಾಧಿಕಾರಿಗಳ ಸಹಿತ ಸದಸ್ಯರು ಉಪಸ್ಥಿತರಿದ್ದರು.