ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ವಿಟ್ಲ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ನಾಸಿರ್ ಕೋಲ್ಪೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ಎಸ್ ಟಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ, ಪಟ್ಟಣ ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್, ಹಿಂದುಳಿದ ಘಟಕದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ವಿ ಕೆ ಎಂ, ಪದ್ಮಿನಿ, ಲತಾ ಅಶೋಕ್ ಪೂಜಾರಿ, ಎಸ್ ಟಿ ಘಟಕದ ಜಿಲ್ಲಾ ಅಧ್ಯಕ್ಷ ನಾರಾಯಣ ನಾಯ್ಕ ಉಪಸ್ಥಿತರಿದ್ದರು.