ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ಅಶೀರ್ವದಿಸಿದರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.