ಪುತ್ತೂರಿನಲ್ಲಿ ಕಾಂಗ್ರೆಸ್ ಸರಕಾರದ ಕಾನೂನು ವಿರೋದಿ ಕ್ರಮದ ವಿರುದ್ದ ಸಂಜೆ ೪ಕ್ಕೆ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನಾ ಸಭೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯ ಸಂಗಮ ಕೃಪಾ ಸಭಾಭವನದಲ್ಲಿ ಸಂಜೆ ೫.೩೦ರಿಂದ ಯೋಗ ತರಬೇತಿ ಶಿಬಿರ
ಶುಭಾರಂಭ
ಪುತ್ತೂರು ಎಂ.ಎಸ್. ರೋಡ್ ಶ್ರೀ ರಾಘವೇಂದ್ರ ಕಾಂಪ್ಲೆಕ್ಸ್ ೧ನೇ ಮಹಡಿಯಲ್ಲಿ ಬೆಳಿಗ್ಗೆ ೯.೩೦ಕ್ಕೆ “ಅನಿಕೇತನ ಲಾ ಛೇಂಬರ್ಸ್ಸ್ ಉದ್ಘಾಟನೆ
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಸುಂತೋಡು ಎಂಪೋರಿಯಂನಲ್ಲಿ`ಸ್ವರ್ಣಂ ಜುವೆಲ್ಸ್’ ಶುಭಾರಂಭ