ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಶಾಂತಿಗೋಡು ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಇತ್ತೀಚೆಗೆ ನಡೆಸಲಾಯಿತು.

ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ದಾಮೋದರ ಸುವರ್ಣ ಕರ್ಪುತಮೂಲೆ, ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ಕೈಂದಾಡಿ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ ಪರಕಮೆ, ಕೋಶಾಧಿಕಾರಿಯಾಗಿ ಕೊರಗಪ್ಪ ಸಾಲ್ಯಾನ್ ಕುಕ್ಯಾನ, ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಕೈಂದಾಡಿ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಮಿತಾ ಸುದರ್ಶನ್ ಓಲಾಡಿ, ಉಪಾಧ್ಯಕ್ಷರಾಗಿ ಶಶಿಕಲಾ ಉಮೇಶ್ ಕಲ್ಲರ್ಪೆ, ಕಾರ್ಯದರ್ಶಿಯಾಗಿ ಶ್ರೀಮತಿ ರಕ್ಷಿತಾ ಗಣೇಶ್ ಕೈಂದಾಡಿ, ಜೊತೆ ಕಾರ್ಯದರ್ಶಿಯಾಗಿ ವಿನುತಾ ರಘುನಾಥ ಕೈಂದಾಡಿ, ಕೋಶಾಧಿಕಾರಿಯಾಗಿ ಯಶೋಧ ಚಂದ್ರಹಾಸ ಬಜಪ್ಪಳ, ಯುವವಾಹಿನಿ ಗ್ರಾಮ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಸಚ್ಚೀಂದ್ರ ಬೊಳ್ಳೆಕ್ಕು, ಕಾರ್ಯದರ್ಶಿಯಾಗಿ ನಿತೇಶ್ ಓಲಾಡಿ, ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಸಂಜಯ್ ಹೊಸಮನೆ ಪಾದೆ, ಕಾರ್ಯದರ್ಶಿಯಾಗಿ ಕು.ವೀಕ್ಷಾ ಕೈಂದಾಡಿರವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here