ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜು.8ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಮದ್ಲ, ಪಾಣಾಜೆ, ಇರ್ದೆ, ದೇರ್ಲಾ ಮತ್ತು ಸುಳ್ಯಪದವು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಯಾಗಲಿರುವುದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟನೆ ತಿಳಿಸಿದೆ.