ಪುತ್ತೂರು: ಕೆದಂಬಾಡಿ ಗ್ರಾಮದ ಕಟ್ಟತ್ತಾರು ನಿವಾಸಿ ಹುಸೈನ್ ಹಾಜಿ (70.ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.6ರಂದು ನಿಧನ ಹೊಂದಿದರು.
ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಹುಸೈನ್ ಹಾಜಿಯವರು, ಬಳಿಕ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಬಸ್ ಚಾಲಕರಾಗಿ ದುಡಿಯುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ನಾಲ್ಕು ಪುತ್ರಿಯರನ್ನು ಅಗಲಿದ್ದಾರೆ.