ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ಸಂಜೆ ೭ರಿಂದ ಲಯನ್ಸ್ ಕ್ಲಬ್ ಪುತ್ತೂರು ನೂತನ ಪದಾಧಿಕಾರಿಗಳ ಪದ ಪ್ರದಾನ
ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಬೆಳಿಗ್ಗೆ ೯ರಿಂದ ಉಚಿತ ನೇತ್ರ ತಪಾಸಣಾ ಶಿಬಿರ
ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಪರಿಹಾರ ಕಾರ್ಯಕ್ರಮದ ಅಂಗವಾಗಿ ಗಣಹೋಮ, ಸರ್ಪ ಸಂಸ್ಕಾರ ಮಂಗಳ, ಆಶ್ಲೇಷ ಬಲಿ, ನಾಗತಂಬಿಲ, ಸಂಹಿತಾ ಕಲಶಾಭಿಷೇಕ, ಸಂಜೆ ದುರ್ಗಾಪೂಜೆ, ಸುದರ್ಶನ ಹೋಮ, ಸುಮಂಗಲಿ ಆರಾಧನೆ, ದಂಪತಿ ಆರಾಧನೆ, ಬಾಧಾಕರ್ಷಣೆ ಉಚ್ಚಾಟನೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ರಾಮಕುಂಜ ಆ.ಮಾ. ಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ `ತುಳು ಕಲ್ಪಾರ್ತಿಲೆನ ಬೊಕ್ಕ ತುಳು ಕೂಟ ತೈನಾತಿಲೆನ ರಸ ಮಂಟಮೆ’ ಸ್ಪರ್ಧಾ ಕಾರ್ಯಕ್ರಮ
ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ ಸಂಜೆ ೪.೩೦ಕ್ಕೆ ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ