ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಎಂ.ಜಿ ಭಟ್ ಇವರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಮುಡಿಪು ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಅರ್ಹತೆ ಪಡೆದುಕೊಂಡಿದ್ದಾರೆ.
ಈಕೆ ಗಣೇಶಕುಂಜ ನಿವಾಸಿ ಮಂಜುನಾಥ್ ಜಿ.ಕೆ ಹಾಗೂ ಸುಜಾ ದಂಪತಿಯ ಪುತ್ರಿ.
Home ಇತ್ತೀಚಿನ ಸುದ್ದಿಗಳು ಶ್ರೀ ರಾಮಕುಂಜೇಶ್ವರ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಸಾನ್ವಿ ಎಂ.ಜಿ ಭಟ್ ನವೋದಯ ವಿದ್ಯಾಲಯಕ್ಕೆ ಆಯ್ಕೆ