ದ.ಕ ಜಿ.ಪಂ ಸಿಇಒ ಡಾ. ಆನಂದ್ ವರ್ಗಾವಣೆ : ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಆನಂದ್ ಕೆ ವರ್ಗಾವಣೆಗೊಂಡಿದ್ದಾರೆ.

ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here