ಪುತ್ತೂರು: ನೆಹರುನಗರ ಮೇಲ್ಸೇತುವೆಯಲ್ಲಿ ಮಳೆ ನೀರು ಹರಿಯುವ ಚರಂಡಿಗಳು ಬ್ಲಾಕ್ ಆಗಿ ಪಾದಾಚಾರಿಗಳಿಗೆ ಆಗುತ್ತಿರುವ ತೊಂದರೆಯನ್ನು ಗಮನಿಸಿದ ನಗರಸಭಾ ಸದಸ್ಯ ಕೆ.ಜೀವಂಧರ್ ಜೈನ್ ಅವರು ಪೌರ ಕಾರ್ಮಿಕರ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿದ್ದಾರೆ.