ಇಂದಿನ ಕಾರ್ಯಕ್ರಮ (09-07-2025)

0

ಪುತ್ತೂರು ರೋಟರಿ ಮನೀಷಾ ಸಭಾಂಗಣದಲ್ಲಿ ಸಂಜೆ ೬.೩೦ರಿಂದ ರೋಟರಿ ಕ್ಲಬ್ ಪುತ್ತೂರು ಯವದ ನೂತನ ಪದಾಧಿಕಾರಿಗಳ ಪದ ಪ್ರದಾನ
ಪುತ್ತೂರು ಸಹಾಯಕ ಕಮಿಷನರ್ ಕಚೇರಿ ಬಳಿ ಬೆಳಿಗ್ಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಕ್ಷರ ದಾಸೋಹ ನೌಕರರ ಸಂಘಟನೆಯಿಂದ ಪ್ರತಿಭಟನೆ
ಸವಣೂರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಅಳಿಕೆ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಪರಿಹಾರ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ, ತಿಲಹೋಮ, ವಿಷ್ಣುಸಹಸ್ರನಾಮ ಪಾರಾಯಣ, ದ್ವಾದಶಮೂರ್ತಿ ಆರಾಧನೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಶುದ್ದಿ ಕ್ರಿಯೆಗಳು, ಮಹಾಪೂಜೆ
ಈಶ್ವರಮಂಗಲ ಓಂ ಕಾಂಪ್ಲೆಕ್ಸ್‌ನಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಶಾಖೆಯಲ್ಲಿ ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಶುಭಾರಂಭ
ಬೆಟ್ಟಂಪಾಡಿ ಬ್ಯಾಂಕ್ ಆಫ್ ಬರೋಡಾ ಹತ್ತಿರ ಬೆಳಿಗ್ಗೆ ೧೦ಕ್ಕೆ ನೂತನ ಸಂಸ್ಥೆ ಚೈತ್ರ ಡ್ರೆಸ್ಸಸ್ ಫ್ಯಾನ್ಸಿ & ಫುಟ್‌ವೇರ್ ಶುಭಾರಂಭ
ಪುತ್ತೂರು ಇನ್‌ಲ್ಯಾಂಡ್ ಮಯೂರ ಬಳಿ ನೀಕ್ಷಾ ಆರ್ಕೇಡ್‌ನಲ್ಲಿ ಬೆಳಿಗ್ಗೆ ೧೧.೩೦ಕ್ಕೆ ವಿಸ್ತಾರ ಟೂರ್‍ಸ್ & ಟ್ರಾವೆಲ್ಸ್ ಶುಭಾರಂಭ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಕುಮಾರಧಾರ ೨ನೇ ಸಭಾಭವನದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಕೇಪುಳು ಗುಣವತಿಯವರ ಉತ್ತರಕ್ರಿಯೆ

LEAVE A REPLY

Please enter your comment!
Please enter your name here