ಪುತ್ತೂರಿನ ಹಲವು ಕಡೆಗಳಲ್ಲಿ ಎಸ್.ಎ.ಎಫ್ ಪಥಸಂಚಲನ July 9, 2025 0 FacebookTwitterWhatsApp ಪುತ್ತೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇತ್ತೀಚೆಗೆ ರಚನೆಯಾಗಿರುವ ವಿಶೇಷ ಕಾರ್ಯಾಚರಣೆ ಪಡೆ (ಎಸ್.ಎ.ಎಫ್) ಜು.8ರಂದು ರಾತ್ರಿ ಪುತ್ತೂರು ಪೇಟೆಯಲ್ಲಿ ಪಥ ಸಂಚಲನ ನಡೆಸಿದ್ದು, ಇದೀಗ ಜು.9ರಂದು ಕೂಡ ಪುತ್ತೂರು ಪೇಟೆಯ ಹಲವು ಕಡೆಗಳಲ್ಲಿ ಪಥ ಸಂಚಲನ ನಡೆಸಿದರು.