ಪುತ್ತೂರು: ಪಾಲ್ತಾಡಿ ಗ್ರಾಮದ ಬಂಬಿಲ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷ ಜಯಪ್ರಕಾಶ್ ಎನ್.ಆರ್ ಇವರ ಅಧ್ಯಕ್ಷತೆಯಲ್ಲಿ ಜು. 14 ರಂದು ಬೆಳಿಗ್ಗೆ 10ರಿಂದ ಸಂಘದ ಅವರಣದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಕೋಮಲ ತಿಳಿಸಿದ್ದಾರೆ.