ಚೇತನ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಜೆ.ಸಿ. ಅಡಿಗರಿಗೆ ಸನ್ಮಾನ

0

ಪುತ್ತೂರು: ಮಂಗಳೂರಿನ ಅಂಬೇಡ್ಕರ್ ವೃತ್ತದ ಬಳಿಯಿರುವ ಕೆಎಂಸಿ ಆಸ್ಪತ್ರೆಯಲ್ಲಿ ಡಾಕ್ಟರ್‍ಸ್ ಡೇ ಪ್ರಯುಕ್ತ ನಡೆದ ಸಮಾರಂಭದಲ್ಲಿ ಪುತ್ತೂರಿನ ಚೇತನ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಜೆ.ಸಿ.ಅಡಿಗರನ್ನು ವೈದ್ಯಲೋಕದ ಸೇವೆಗಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಹೆ ಮಂಗಳೂರಿನ ವೈಸ್ ಚಾನ್ಸೆಲರ್ ಡಾ.ದಿಲೀಪ್ ಜಿ.ನಾಯಕ್, ಕೆಎಂಸಿ ಆಸ್ಪತ್ರೆಯ ರೀಜನಲ್ ಸಿಒಒ ಸಗೀಲ್ ಸಿದ್ದಿಕಿ, ಕೆಎಂಸಿ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ. ನರಸಿಂಹ ಪೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here