ಪೆರಾಬೆ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಬಿಳಿನೆಲೆ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಆಲಂಕಾರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಪುತ್ತೂರು ಪಡೀಲ್ ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ ೧ನೇ ವರ್ಷದ ಪಾದಾರ್ಪಣೆ ಪ್ರಯುಕ್ತ ಬೆಳಿಗ್ಗೆ ೮ಕ್ಕೆ ಗಣಪತಿ ಹವನ, ಲಕ್ಷ್ಮೀಪೂಜೆ, ೯.೩೦ರಿಂದ ಗ್ರಾಹಕರೊಂದಿಗೆ ಒಂದು ದಿನ
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ಬೆಳಿಗ್ಗೆ ೧೦ರಿಂದ ಪೋಷಕರ ಸಭೆ ಸುಸ್ವಾಗತಂ'
ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಪರಿಹಾರ ಕಾರ್ಯಕ್ರಮದ ಅಂಗವಾಗಿ ವಿಶೇಷ ಪ್ರಾಯಶ್ಚಿತ ಪಂಚಗವ್ಯವಗಾಹ, ಸಾಯುಜ್ಯ ಪೂಜೆ, ನವಕ ಕಲಶಾಭಿಷೇಕ, ಮಹಾಪೂಜೆ ಟಿಕೆಯ್ಯೂರು ಗ್ರಾಮದ ತೆಗ್ಗುವಿನಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿ, ಪುತ್ತೂರು ವತಿಯಿಂದ ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ೧೦೦ನೇ ಹುಟ್ಟುಹಬ್ಬದ ಪ್ರಯುಕ್ತ ಬೆಳಿಗ್ಗೆ ೯.೩೦ಕ್ಕೆ ನಾಮ ಸಂಕೀರ್ತನೆ, ೧೦ಕ್ಕೆ "ಪ್ರಶಾಂತಿ" ಮನೆ ಹಸ್ತಾಂತರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಈಶ್ವರಮಂಗಲ ಓಂ ಕಾಂಪ್ಲೆಕ್ಸ್ನಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಶಾಖೆಯಲ್ಲಿ ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ
ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ ೫ರಿಂದ ಹಿಂದು ಜಾಗರಣ ವೇದಿಕೆ ಸವಣೂರು ವತಿಯಿಂದ ೨೭ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
ಶುಭಾರಂಭ
ಸಂಪ್ಯ ಎಸ್.ಎ. ಕಾಂಪ್ಲೆಕ್ಸ್ನಲ್ಲಿ ಬೆಳಿಗ್ಗೆ ೧೦ಕ್ಕೆ
ಜನೌಷಧಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಶುಭಾರಂಭ