ಪುತ್ತೂರು: ಆರ್ಯಾಪು ಬಿಜೆಪಿ ಶಕ್ತಿ ಕೇಂದ್ರದಿಂದ ಗುರುಪೂರ್ಣಿಮೆಯ ಅಂಗವಾಗಿ ನಿವೃತ್ತ ಶಿಕ್ಷಕ ಪ್ರಭಾಕರ ಕಲ್ಲೂರಾಯರವರನ್ನು ಅವರ ನಿವಾಸದಲ್ಲಿ ಗೌರವಿಸಲಾಯಿತು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಚ್ಚಿಮಲೆ ವಿರೂಪಾಕ್ಷ ಭಟ್, ಆರ್ಯಾಪು ಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯ ವಸಂತ ಶ್ರೀ ದುರ್ಗಾ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಜ್ವಲ್ ಘಾಟೆ, ಬೂತ್ ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.