ಪುತ್ತೂರು: ಬಿಜೆಪಿ ಬೂತ್ ಸಮಿತಿ 194 ವತಿಯಿಂದ ನಿವೃತ್ತ ಮುಖ್ಯಗುರು ನಾಗೇಶ್ ರಾವ್ ಎಲಿಯ ಅವರಿಗೆ ಗುರು ವಂದನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗೌತಮ್ ರೈ ಸರ್ವೆ, ಮುಂಡೂರು ಗ್ರಾ.ಪಂ ಸದಸ್ಯರಾದ ಕರುಣಾಕರ ಗೌಡ ಎಲಿಯ, ಪ್ರವೀಣ್ ನಾಯ್ಕ ನೆಕ್ಕಿತಡ್ಕ, ಅಶೋಕ್ ರೈ ಸೊರಕೆ, ರಾಧಾಕೃಷ್ಣ ರೈ ರೆಂಜಲಾಡಿ ಉಪಸ್ಥಿತರಿದ್ದರು.
