ಬೀರಿಗ ಅಂಗನವಾಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಗೆ ಗೌರವ

0

ಪುತ್ತೂರು: ಗುರು ಪೂರ್ಣಿಮೆ ನಿಮಿತ್ತ ಚಿಕ್ಕಮೂಡ್ನೂರು ಗ್ರಾಮದ 134, 135 ಬೂತ್ ನಲ್ಲಿ ಗುರುವಂದನಾ ಕಾರ್ಯಕ್ರಮ ಬೀರಿಗ ಅಂಗನವಾಡಿ ಕಾರ್ಯಕರ್ತೆಯನ್ನು ಗೌರವಿಸುವ ಮೂಲಕ ನಡೆಯಿತು.


ಅಂಗನವಾಡಿ ಕಾರ್ಯಕರ್ತೆ ಅರುಣಾ ಅವರನ್ನು ಗೌರವಿಸಿದರು. ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ಕಾರ್ತಿಕ್ ಗೌಡ ಅಂದ್ರಟ್ಟ, ಬೂತ್ ಅಧ್ಯಕ್ಷ ಪ್ರಕಾಶ್ ಚಿಕ್ಕಮೂಡ್ನೂರು, ಬನ್ನೂರು ಗ್ರಾಮ ಪಂಚಾಯತ್ ಸದಸ್ಯ ತಿಮ್ಮಪ್ಪ ಪೂಜಾರಿ ಮೂಡಯೂರು, ರಾಘವೇಂದ್ರ ಅಂದ್ರಟ್ಟ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here