ವಿಟ್ಲ: ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪ್ರಾಯೋಜಿತ ಪುತ್ತೂರು ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್ ಬಿಲ್ಡಿಂಗ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಿಟ್ಲ ಶಾಖೆಯು ಯಶಸ್ವಿ 2ನೇ ವರ್ಷಕ್ಕೆ ಪಾದಾರ್ಪಣೆಗೈಯ್ಯುತ್ತಿರುವ ಹಿನ್ನೆಲೆಯಲ್ಲಿ ವಿಟ್ಲದ ಎಂಪೈರ್ ಮಹಲ್ ನಲ್ಲಿರುವ ಶಾಖಾಕಚೇರಿಯಲ್ಲಿ ಜು.13ರಂದು ಬೆಳಗ್ಗೆ ಗಣಹೋಮ, ಲಕ್ಷ್ಮೀಪೂಜೆ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
