ಪ್ರಕರಣವೊಂದರದಲ್ಲಿ ಸ್ವಾಧೀನದಲ್ಲಿದ್ದ ಮಾರುತಿ ಓಮ್ನಿ-ಜು.20ಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು

0

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ ಮಹಜರು ಸಮಯ ಸ್ವಾಧೀನಕ್ಕೆ ಪಡೆದುಕೊಂಡ ಮಾರುತಿ ಓಮ್ನಿ ಕಾರೊಂದನ್ನು ನ್ಯಾಯಾಲಯದ ಆದೇಶದಂತೆ ಜು.20ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು ಮಾಡಲಾಗುವುದು. ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here