ಶ್ರೀ ಕೃಷ್ಣ ಬಡವರ ಆಶಾಕಿರಣ ಸೇವಾ ಸಂಸ್ಥೆ ವತಿಯಿಂದ ಸಹಾಯಧನ ಹಸ್ತಾಂತರ

0

ಪುತ್ತೂರು: ಬ್ಲಡ್ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಪೆರ್ಲ ಬಜಕೂಡ್ಲು ನಿವಾಸಿ ಬೇಬಿ ಅವರ ಪುತ್ರಿ ಕಾವ್ಯಶ್ರೀ ರೈ ಇವರಿಗೆ ಶ್ರೀ ಕೃಷ್ಣ ಯುವಕ ಮಂಡಲ (ರಿ) ಸಿಟಿಗುಡ್ಡೆ, ಶ್ರೀ ಕೃಷ್ಣ ಬಡವರ ಆಶಾಕಿರಣ ಸೇವಾ ಸಂಸ್ಥೆಯ 61ನೇ ಯೋಜನೆಯಲ್ಲಿ ಸಂಗ್ರಹಿಸಿದ ರೂ.23,000/- ಸಹಾಯಧನವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬಾಲಕೃಷ್ಣ ಶೆಟ್ಟಿ, ಶಾಂತ, ದಯಾಕರ ಹೆಗಡೆ ಬೊಳುವಾರು, ಕಲಾವಿದ ಕೃಷ್ಣಪ್ಪ, ಸೇರಿದಂತೆ ತಂಡದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here