ಇಂದಿನ ಕಾರ್ಯಕ್ರಮ (15-07-2025)

0

ಕುಂಬ್ರ ಮೆಸ್ಕಾಂ ಗ್ರಾಮಾಂತರ ಉಪವಿಭಾಗ ಕಚೇರಿಯಲ್ಲಿ ಬೆಳಿಗ್ಗೆ ೧೧ರಿಂದ ಮೆಸ್ಕಾಂ ಪುತ್ತೂರು ಗ್ರಾಮಾಂತರ, ನಗರ ಉಪವಿಭಾಗಗಳ ಜನಸಂಪರ್ಕ ಸಭೆ
ಕುಂಜೂರುಪಂಜ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಆರ್ಯಾಪು ೧ನೇ ವಾರ್ಡ್, ೧೧.೩೦ಕ್ಕೆ ೨ನೇ ವಾರ್ಡ್, ಆರ್ಯಾಪು ಗ್ರಾ.ಪಂ ನೇತಾಜಿ ಸುಭಾಶ್ಚಂದ್ರ ಬೋಸ್ ಸಭಾಂಗಣದಲ್ಲಿ ಅಪರಾಹ್ನ ೪ಕ್ಕೆ ಆರ್ಯಾಪು ೫ನೇ ವಾರ್ಡ್‌ನ ವಾರ್ಡುಸಭೆ
ನೆಟ್ಟಣಿಗೆಮುಡ್ನೂರು ಗ್ರಾ.ಪಂ ಸಭಾ ಭವನದಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಬಪ್ಪಳಿಗೆ ಜೈನ ಭವನ ಸಭಾಂಗಣದಲ್ಲಿ ಬೆಳಿಗ್ಗೆ ೧೦ಕ್ಕೆ ಪುತ್ತೂರು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಸರ್ವ ಸದಸ್ಯರ ತುರ್ತು ಸಭೆ
ಪುತ್ತೂರು ಎಪಿಎಂಸಿ ಮುಖ್ಯ ಮಾರುಕಟ್ಟೆಯಲ್ಲಿ ಮಧ್ಯಾಹ್ನ ೩ರಿಂದ ಅಡಿಕೆ ವರ್ತಕರ ಜಿಲ್ಲಾ ಮಟ್ಟದ ಸಭೆ
ಕೊಂಬೆಟ್ಟು ಬಂಟರ ಭವನದಲ್ಲಿ ಅಪgಹ್ನ ೨.೩೦ಕ್ಕೆ ಪುತ್ತೂರು ತಾಲೂಕು ಬಂಟರ ಸಂಘದ ಮಹಿಳಾ ಬಂಟರ ವಿಭಾಗದ ಕಾರ್ಯಕಾರಿ ಸಮಿತಿಯ ಸಭೆ
ಪುತ್ತೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಕೆಯ್ಯೂರು ದೇವಿನಗರ ಶ್ರೀದೇವಿ ಸಂಕೀರ್ಣದಲ್ಲಿರುವ ಶಾಖೆಯಲ್ಲಿ ಥೈರಾಯಿಡ್, ಮಧುಮೇಹ ಉಚಿತ ತಪಾಸಣಾ ಶಿಬಿರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ

LEAVE A REPLY

Please enter your comment!
Please enter your name here