ಆರಾಧನ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಶ್ರೀ ಗುರು ರಾಘವೇಂದ್ರ ಮಠದಲ್ಲಿ ನಡೆಯಲಿರುವ ಶ್ರೀ ರಾಯರ 21ನೇ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಠದ ಅಧ್ಯಕ್ಷ ಕೆ. ಉದಯಕುಮಾರ್ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ವಸುಧಾ ಉಪಾಧ್ಯಾಯ ದಮಯಂತಿ ಶೆಟ್ಟಿ, ಶಿವಾನಂದ ಕಜೆ, ದಿನೇಶ ಶೆಣೈ ಪಣಕಜೆ ಕಾಮಾಕ್ಷಿ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here