ನಾಳೆ ಜು.17ಕ್ಕೆ ಪುತ್ತೂರು ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವದರಿಂದ ಜು.17ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here