ಪುತ್ತೂರು ಸೈನಿಕ ಭವನ ರಸ್ತೆ, ರೋಟರಿ ಮನಿಷಾ ಹಾಲ್‌ನಲ್ಲಿ ಸಂಜೆ ೬.೩೦ರಿಂದ ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ನೂತನ ಪದಾಧಿಕಾರಿಗಳ ಪದಗ್ರಹಣ
ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ ೫.೩೦ರಿಂದ ಎಸ್‌ಪಿವೈಎಸ್‌ಎಸ್‌ನಿಂದ ರಾಜ್ಯ, ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಿಕ್ಷಣ ಶಿಬಿರ, ಯೋಗ ಜೀವನ ದರ್ಶನ, ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಸತ್ಸಂಗ
ನಿಡ್ಪಳ್ಳಿ ಗ್ರಾ.ಪಂ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಗೋಳಿತೊಟ್ಟು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಬಳ್ಪ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಬೊಳುವಾರು ಶ್ರೀ ದುರ್ಗಾಪರಮೇಶ್ವರೀ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ ರಾತ್ರಿ ವಿಶೇಷ ದುರ್ಗಾಪೂಜೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ