ಕಡಬ: ಇಂಟಕ್ ಯುವ ಘಟಕದ ಕಡಬ ತಾಲೂಕು ಅಧ್ಯಕ್ಷರಾಗಿ ಮಹಮ್ಮದ್ ಅಶ್ಪಾಕ್ ಆಯ್ಕೆಯಾಗಿದ್ದಾರೆ.
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಭಿಲಾಶ್ ಪಿ.ಕೆ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕಾನೂನು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷರಾದ ಡಾ.ಎಜೆ ಅಕ್ರಂ ಪಾಶಾ ಅವರು ಆದೇಶದ ಮೇರೆಗೆ ಈ ಆಯ್ಕೆ ನಡೆದಿದೆ.
