ಪುತ್ತೂರು: ಸರ್ವೆ ಗ್ರಾಮದ ನೆಕ್ಕಿಲು ನಿವಾಸಿ ಜ್ಯೋತಿಷಿ ಭಾಸ್ಕರ ಬಲ್ಯಾಯ(59.ವ) ಅವರು ಜು.18ರಂದು ನಿಧನ ಹೊಂದಿದ್ದಾರೆ. ಇವರು ಕಳೆದ ಹಲವು ವರ್ಷ ಜ್ಯೋತಿಷ್ಯ ಶಾಸ್ತ್ರ ಹೇಳುತ್ತಿದ್ದರು. ಮೃತರು ಪತ್ನಿ ಕಮಲಾಕ್ಷಿ, ಪುತ್ರರಾದ ವಿಘ್ನೇಶ, ದೀಕ್ಷಿತ್ ಹಾಗೂ ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವಾರು ಮಂದಿ ಆಗಮಿಸಿ ಸಂತಾಪ ಸೂಚಿಸಿದರು.
