ಸಂತ ವಿಕ್ವರನ ಆ.ಮಾ. ಶಾಲಾ ರಕ್ಷಕ ಶಿಕ್ಷಕ ಸಂಘದ ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ

0

ಪುತ್ತೂರು: ಸಂತ ವಿಕ್ವರನ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ಶಾಲಾ ಸಂಚಾಲಕರ ಅಧ್ಯಕ್ಷತೆಯಲ್ಲಿ ಮುಖ್ಯ ಶಿಕ್ಷಕರ ನೇತೃತ್ವದಲ್ಲಿ ನಡೆಯಿತು.

2025-26ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ಸದಾಶಿವ ಶೆಟ್ಟಿ, ಕಾರ್ಯದರ್ಶಿಯಾಗಿ ರಶ್ಮಿ ರಾಜೇಶ್‌ರವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕಾರಿ ಸಮಿತಿಗೆ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here