ನೆಲ್ಯಾಡಿ: ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಶಾಂತಿಯಿಂದ ಕುದ್ರಾಯ ತನಕ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ಜು. 21 ರಂದು ಬೆಳಿಗ್ಗೆ ಅರಣ್ಯ ಇಲಾಖೆ ಆರಂಭಿಸಿದೆ.