ಜಿಲ್ಲಾ ಮಟ್ಟದ ವಿದ್ಯಾಭಾರತಿ ಚೆಸ್ ಸ್ಪರ್ಧೆ: ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಸಾನಿಧ್ಯ ಎಸ್. ರಾವ್ ದ್ವಿತೀಯ ಸ್ಥಾನ

0

ಪುತ್ತೂರು : ಜಿಲ್ಲಾ ಮಟ್ಟದ ವಿದ್ಯಾಭಾರತಿ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲಿನ 6 ನೇ ತರಗತಿಯ ವಿದ್ಯಾರ್ಥಿನಿಯಾದ ಸಾನಿಧ್ಯ ಎಸ್‌. ರಾವ್ (ಸುದೇಶ್ ರಾವ್ ಪಿ . ಎನ್ ಮತ್ತು ಶ್ರುತಿ ಎಸ್‌. ರಾವ್ ದಂಪತಿ ಪುತ್ರಿ) ದ್ವಿತೀಯ ಸ್ಥಾನ ಪಡೆದು ಸಾಧನೆಗೈದಿರುವುದಾಗಿ ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here