ಈಶ್ವರಮಂಗಲ: ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರೂ, ದ.ಕ.ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಶಂಸುದ್ದೀನ್ ದಾರಿಮಿ ಅವರ ಸಹೋದರ ಅಬ್ದುಲ್ ಹಮೀದ್ ಕೊಟ್ಯಾಡಿ ಜು.22 ರಂದು ಹೃದಯಾಘಾತದಿಂದ ಮನೆಯಲ್ಲಿ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ.
