ಕಡಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ July 24, 2025 0 FacebookTwitterWhatsApp ಕಡಬ : ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕಡಬ ತಾಲೂಕಿನೆಲ್ಲೆಡೆ ವ್ಯಾಪಕ ಮಳೆ ಯಾಗುತ್ತಿರುವುದರಿಂದ ಜು. 24 ರಂದು ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪ.ಪೂ.ಕಾಲೇಜುಗಳಿಗೆ ರಜೆ ಘೋಷಿಸಿ ಕಡಬ ತಹಶೀಲ್ದಾರ್ ಆದೇಶಿಸಿದ್ದಾರೆ.