ಪುತ್ತೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಪೆರ್ನೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ನವೀನ್ ಹಾಗೂ ಜಯಶೀಲ ಎಂಬವರಿಗೆ ಸಣ್ಣ-ಪುಟ್ಟ ಗಾಯಾಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಇಂದು ಆಸ್ಪತ್ರೆಯಿಂದ ತೆರಳಿರುವುದಾಗಿ ತಿಳಿದು ಬಂದಿದೆ.
ಗಾಯಾಳುಗಳನ್ನು ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಸ್ಥಳೀಯರಾದ ಸಿಹಾನ್ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು.