ನೆಲ್ಯಾಡಿ: ಬಜತ್ತೂರು ಗ್ರಾಮ ಪಂಚಾಯತದ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜು.25ರಂದು ಬೆಳಿಗ್ಗೆ 10.30ಕ್ಕೆ ಬಜತ್ತೂರು ಗ್ರಾ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಪಿ.ಎನ್., ಉಪಾಧ್ಯಕ್ಷೆ ವಿಮಲ, ಪಿಡಿಒ ಚಂದ್ರಮತಿ, ಕಾರ್ಯದರ್ಶಿ ಕೊರಗಪ್ಪ ಕೆ.ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.