ಪುತ್ತೂರು: ಇಲ್ಲಿನ ಏಳ್ಮುಡಿಯಲ್ಲಿರುವ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಚಿನ್ನ ಖರೀದಿಗೆ ಸೀಮಿತ ಅವಧಿಯ ಆಫರ್ ಪ್ರಕಟಿಸಲಾಗಿದ್ದು ಜು.31ರ ಮೊದಲು ಚಿನ್ನ ಖರೀದಿಸಿದರೆ 5% ಮೇಕಿಂಗ್ ಚಾರ್ಜ್ ಆಫರ್ ನೀಡಲಾಗಿದೆ. ಈಗಾಗಲೇ ಈ ಆಫರ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಹಲವಾರು ಗ್ರಾಹಕರು ಮಳಿಗೆಯಿಂದ ಚಿನ್ನ ಖರೀದಿಸುತ್ತಿರುವ ದೃಶ್ಯ ಕಂಡು ಬಂದಿದೆ.