ಲಯನ್ಸ್ ಕ್ಲಬ್ ಪುತ್ತೂರು ಕಾವುಗೆ ಉತ್ತಮ ಕ್ಲಬ್ ಅವಾರ್ಡ್

0

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ಕಾವು ಕ್ಲಬ್‌ಗೆ ನೂತನ ಕ್ಲಬ್‌ಗಳ ವಿಭಾಗದಲ್ಲಿ 2024-25ನೇ ಸಾಲಿನಲ್ಲಿ ಜಿಲ್ಲೆ 317ಡಿಯಲ್ಲಿ ಉತ್ತಮ ಕ್ಲಬ್ ಎಂಬ ಅವಾರ್ಡ್ ಗೆ ಭಾಜನವಾಗಿದೆ.

ಪ್ರಶಸ್ತಿ ಸ್ವೀಕಾರ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪುತ್ತೂರು ಕಾವು ಅಧ್ಯಕ್ಷ ಕೆ.ಇಬ್ರಾಹಿಂ ಹಾಜಿ, ಕಾರ್ಯದರ್ಶಿ ದೇವಣ್ಣ ರೈ, ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ರೈ ಗುತ್ತುರವರು ಉಪಸ್ಥಿತರಿದ್ದರು. ಸೇವೆ ಹಾಗೂ ಆಡಳಿತ ವಿಭಾಗದಲ್ಲಿ ಕ್ಲಬ್ ಆಸ್ತಿತ್ವಕ್ಕೆ ಬಂದ ಬಳಿಕ ನಿರಂತರವಾಗಿ ಪ್ರಶಸ್ತಿ ಬಂದಿರುತ್ತದೆ ಎಂದು ಲಯನ್ಸ್ ಕ್ಲಬ್ ಪುತ್ತೂರು ಕಾವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here