ಜು.26: ವಿಟ್ಲ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

0

ವಿಟ್ಲ: ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ವಿಟ್ಲ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಜು.26ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ” ಪೊನ್ನೊಟ್ಟು-ವಿಟ್ಲದಲ್ಲಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಎನ್. ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಸಿ.ಹೆಚ್.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here