ಮದುವೆಯಾಗುವುದಾಗಿ ವಂಚನೆ ಪ್ರಕರಣ: ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ

0

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ ರಾವ್ ಜಾಮೀನು‌ ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಂಗಳೂರು ನ್ಯಾಯಾಲಯ ತಿರಸ್ಕಾರ ಮಾಡಿದೆ.

LEAVE A REPLY

Please enter your comment!
Please enter your name here