ಬೆಟ್ಟಂಪಾಡಿ ದೇವಾಲಯದ ಮಾಜಿ ಪ್ರಧಾನ ಅರ್ಚಕ ದಿವಾಕರ ಭಟ್ ಕಾನುಮೂಲೆ‌ ನಿಧನ

0

ಬೆಟ್ಟಂಪಾಡಿ: ಶ್ರೀ ಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿವೃತ್ತ ಪ್ರಧಾನ ಅರ್ಚಕ ದಿವಾಕರ ಭಟ್ ಕಾನುಮೂಲೆಯವರು ಜು. 26 ರಂದು ಬೆಳಿಗ್ಗೆ ನಿಧನರಾದರು.


ಅಲ್ಪಕಾಲದ‌ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಜು.26 ರಂದು ಮುಂಜಾನೆ 4 ಗಂಟೆಯ ವೇಳೆಗೆ ನಿಧನರಾಗಿದ್ದಾರೆ. ಬೆಟ್ಟಂಪಾಡಿ ಶ್ರೀ ಕ್ಷೇತ್ರದಲ್ಲಿ 40 ವರ್ಷಗಳ‌ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಗುರುತಿಸಿ ಹಲವು ಸಂಘ ಸಂಸ್ಥೆಗಳು ಗುರುತಿಸಿ ಸನ್ಮಾನಿಸಿವೆ.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here