ಪುತ್ತೂರು ರೋಟರಿ ಮನೀಷಾ ಹಾಲ್ನಲ್ಲಿ (ಜೈನಭವನ ಬಳಿ) ಬೆಳಿಗ್ಗೆ ೧೧ರಿಂದ ಸುದ್ದಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಪುತ್ತೂರು ಸೌಹಾರ್ದ ಸಹಕಾರಿ ಸಂಘದ ವಠಾರದಲ್ಲಿ ಬೆಳಿಗ್ಗೆ ೧೦ಕ್ಕೆ ವಾರ್ಷಿಕ ಮಹಾಸಭೆ
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿಯ ದೀನದಯಾಳು ರೈತ ಸಭಾಭವನದಲ್ಲಿ ಬೆಳಿಗ್ಗೆ ೧೦ಕ್ಕೆ ಸಂಘದ ವಾರ್ಷಿಕ ಮಹಾಸಭೆ
ವಿಟ್ಲ-ಪೊನ್ನೊಟ್ಟು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಪುತ್ತೂರು ಕಿಲ್ಲೆ ಮೈದಾನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೆಳಿಗ್ಗೆ ೯.೧೫ಕ್ಕೆ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ, ಮಾಜಿ ಸೈನಿಕರ ಸಂಘ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯ ದಿನಾಚರಣೆ
ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಅಪರಾಹ್ನ ೨ಕ್ಕೆ ತಾಲೂಕು ಮಹಿಳಾ ಬಂಟರ ವಿಭಾಗದದಿಂದ ಬಂಟ ಮಹಿಳೆಯರಿಗೆ ಆಟಿದ ಗೊಬ್ಬುಲು
ನೆಹರುನಗರ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಬೆಳಿಗ್ಗೆ ಕಾರ್ಗಿಲ್ ವಿಜಯ ಯೋಧನಮನ, ಕಾರ್ಗಿಲ್ ವೀರಯೋಧರ ಸಂಸ್ಮರಣೆ, ಹುತಾತ್ಮ ಯೋಧರಿಗೆ ನಮನ, ನಿವೃತ್ತ ಯೋಧರಿಗೆ ಗೌರವಾರ್ಪಣೆ
ಕೆಮ್ಮಾಯಿ ಭರತಪುರದಲ್ಲಿ ಬೆಳಿಗ್ಗೆ ೧೧.೩೦ರಿಂದ ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದಿಂದ ಕಿಡ್ನಿ ಡಯಾಲಿಸೀಸ್ ರೋಗಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ
ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ನಲಿ ಜನರೇಟ್ಗಳ ಮಾಹಿತಿ, ಪ್ರದರ್ಶನ, ಮಾರಾಟ
ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ರಾತ್ರಿ ವಿಶೇಷ ದುರ್ಗಾಪೂಜೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಜೆ ೫ರಿಂದ ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹ –ಭೀಷ್ಮ ಭಾರತ' ಶ್ರೀ ಕ್ಷೇತ್ರ ಹನುಮಗಿರಿ, ಅಮರಗಿರಿ ಶ್ರೀ ಭಾರತೀ ಅಮರ ಜ್ಯೋತಿ ಮಂದಿರದಲ್ಲಿ ಬೆಳಿಗ್ಗೆ ೧೦ರಿಂದ ಕಾರ್ಗಿಲ್ ವಿಜಯೋತ್ಸವ, ಯೋಧರಿಗೆ ಗೌರವಾರ್ಪಣೆ
ಶುಭಾರಂಭ
ಮಂಗಳೂರು ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಜಿಲ್ಲಾ ಸಮಿತಿ ವತಿಯಿಂದ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಧ್ಯಾಹ್ನ ೧೨ಕ್ಕೆ
ರೆಡ್ಕ್ರಾಸ್ ಶತಮಾನೋತ್ಸವ ಕಟ್ಟಡ’ ಉದ್ಘಾಟನೆ