ಪುತ್ತೂರು: ಬಪ್ಪಳಿಗೆ-ಪುತ್ತೂರು ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ 2024-25ನೇ ಸಾಲಿನ 49ನೇ ವಾರ್ಷಿಕ ಮಹಾಸಭೆಯು ಜು.27 ರಂದು ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ ನಡೆಯಲಿದೆ.
ಸಭೆಗೆ ಸಂಘದ ಸದಸ್ಯರು ಭಾಗವಹಿಸಬೇಕಾಗಿ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯದರ್ಶಿ ಚಿದಾನಂದ ಸುವರ್ಣ, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಶ್ರೀಮತಿ ವಿಮಲ ಸುರೇಶ್, ಜೊತೆ ಕಾರ್ಯದರ್ಶಿ ದಯಾನಂದ ಕರ್ಕೇರಾ, ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್ ರಾವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.