ಪುತ್ತೂರು: ಅರಿಯಡ್ಕ ಗ್ರಾಮದ ಪಾಪೆಮಜಲು ಎಂಬಲ್ಲಿ ಗಾಳಿ ಮಳೆ ಅಬ್ಬರಕ್ಕೆ ರಸ್ತೆಗೆ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿರುವ ಘಟನೆ ಜು.26 ರ ರಾತ್ರಿ ನಡೆದಿದೆ.

ಮರ ಮತ್ತು ವಿದ್ಯುತ್ ಕಂಬಳು ರಸ್ತೆಗೆ ಬಿದ್ದರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.