ಪುತ್ತೂರು: ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಬಳಿ ಜು. 28ರಂದು ಬೆಳಗಿನ ಜಾವ ಸುಮಾರು 4ಗಂಟೆಗೆ ಗುಡ್ಡ ಕುಸಿತ ಉಂಟಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.