ಕೊಂಬೆಟ್ಟು ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್‌ನಲ್ಲಿ ಜನರೇಟ್‌ಗಳ ಮಾಹಿತಿ, ಪ್ರದರ್ಶನ, ಮಾರಾಟ
ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಜೆ ೫ರಿಂದ ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಯಕ್ಷಗಾನ ತಾಳಮದ್ದಳೆ ಸಪ್ತಾಹ -`ಭೀಷ್ಮ ಭಾರತ’
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಜೆ ೫ರಿಂದ ಸಾಮಾಜಿಕ ಸದ್ಭಾವ ಕಾರ್ಯ ಪುತ್ತೂರು ತಾಲೂಕು ಸಾಮಾಜಿಕ ಸದ್ಭಾವ ಗೋಷ್ಠಿ
ಸವಣೂರು ವಿನಾಯಕ ಸಭಾಭವನದಲ್ಲಿ ಬೆಳಿಗ್ಗೆ ೧೦ರಿಂದ ಕುಮಾರಧಾರ ಆಟೋ ಚಾಲಕ ಮಾಲಕರ ಸೇವಾ ಸಂಘದಿಂದ ರಕ್ತದಾನ ಶಿಬಿರ, ಸನ್ಮಾನ
ಬೊಳುವಾರು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಳ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ರಾತ್ರಿ ವಿಶೇಷ ದುರ್ಗಾಪೂಜೆ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ನಾಗರ ಪಂಚಮಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗ ಸನ್ನಿಧಿ, ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಬೆಳಿಗ್ಗೆ ನಾಗರಪಂಚಮಿ ಆಚರಣೆ
ಪುತ್ತೂರು ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ನಾಗ ಸನ್ನಿಧಿಯಲ್ಲಿ ಬೆಳಿಗ್ಗೆ ೧೦.೩೦ರಿಂದ ನಾಗರಪಂಚಮಿ
ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ನಾಗರಪಂಚಮಿ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ನಾಗರ ಪಂಚಮಿ, ಮಧ್ಯಾಹ್ನ ಅನ್ನಸಂತರ್ಪಣೆ
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನಾಗನ ಕಟ್ಟೆಯಲ್ಲಿ ಅಭಿಷೇಕ, ನಾಗ ತಂಬಿಲ, ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ
ಪರ್ಪುಂಜ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ನಾಗರ ಪಂಚಮಿ
ಕೊಡಿಪ್ಪಾಡಿ ಶ್ರೀ ಜನಾರ್ದನ ಕ್ಷೇತ್ರದಲ್ಲಿ ಬೆಳಿಗ್ಗೆ ೬.೩೦ರಿಂದ ನಾಗರ ಪಂಚಮಿ
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೭.೩೦ರಿಂದ ನಾಗರ ಪಂಚಮಿ ಆಚರಣೆ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬೆಳಿಗ್ಗೆ ನಾಗರ ಪಂಚಮಿ ಮಹೋತ್ಸವ, ಸಾರ್ವಜನಿಕ ಆಶ್ಲೇಷ ಬಲಿಪೂಜೆ
ಹನುಮಗಿರಿ ಶ್ರೀ ಕ್ಷೇತ್ರದಲ್ಲಿ ನಾಗರಪಂಚಮಿ