ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀನಾಗ ಸನ್ನಿಧಿಯಲ್ಲಿ ನಾಗರಪಂಚಮಿ July 29, 2025 0 FacebookTwitterWhatsApp ಕಾಣಿಯೂರು: ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀನಾಗ ಸನ್ನಿಧಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕ್ಷೀರಾಭಿಷೇಕ, ತಂಬಿಲ ಸೇವೆ ಜು.29ರಂದು ನಡೆಯಿತು. ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಉಪಾಧ್ಯಾಯ ಬೊಬ್ಬೆಕೇರಿ ಇವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.