ಕುಕ್ಕಟ್ಟೆ ಕ್ಷೇತ್ರದ ನಾಗಸನ್ನಿಧಿಯಲ್ಲಿ ನಾಗರಪಂಚಮಿ

0

ಕಾಣಿಯೂರು: ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಶ್ರೀ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗರಪಂಚಮಿ ಪೂಜೆ, ಸೀಯಾಳ ಅಭಿಷೇಕ, ತಂಬಿಲ ಸೇವೆಯು ಜು.29ರಂದು ನಡೆಯಿತು. ಕ್ಷೇತ್ರದ ಅರ್ಚಕರಾದ ಬಾಲಕೃಷ್ಣ ಪುರೋಹಿತ್ ಅವರು ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು.

LEAVE A REPLY

Please enter your comment!
Please enter your name here