ಬೊಳುವಾರು ಕ್ಷೇತ್ರದಲ್ಲಿ ನಾಗರಪಂಚಮಿ ಆಚರಣೆ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾಪರಮೇಶ್ವರಿ(ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದಲ್ಲಿ ಜು.29ರಂದು ನಾಗರಪಂಚಮಿ ನಡೆಯಿತು.

ಶ್ರೀ ನಾಗದೇವರಿಗೆ ಹಾಲು ಮತ್ತು ಸೀಯಾಳಾಭಿಷೇಕ ನೆರವೇರಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here