ಬೆಟ್ಟಂಪಾಡಿ ಶ್ರೀ ಕ್ಷೇತ್ರದಲ್ಲಿ ನಾಗರಪಂಚಮಿ

0

ಬೆಟ್ಟಂಪಾಡಿ:  ಶ್ರೀ ಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಕ್ಷೀರಾಭಿಷೇಕ,‌ ಸೀಯಾಳಾಭಿಷೇಕ, ತಂಬಿಲ ನಡೆಯಿತು. ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಉಪಸ್ಥಿತರಿದ್ದರು. ಭಕ್ತಾಭಿಮಾನಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here