ನೆಲ್ಲಿಕಟ್ಟೆ ನಾಗದೇವರ ಸನ್ನಿಧಿಯಲ್ಲಿ ನಾಗರಪಂಚಮಿ

0

ಪುತ್ತೂರು: ನಾಗರ ಪಂಚಮಿ ಪ್ರಯುಕ್ತ ನೆಲ್ಲಿಕಟ್ಟೆಯಲ್ಲಿರುವ ನಾಗದೇವರ ಸನ್ನಿಧಿಯಲ್ಲಿ ನಾಗದೇವರಿಗೆ ಸಿಯಾಳಾಭಿಷೇಕ, ಕ್ಷೀರಾಭಿಷೇಕ ತಂಬಿಲ ಸೇವೆ,ಮಹಾಪೂಜೆ, ಪ್ರಸಾದ ವಿತರಣೆ ಜು.29ರಂದು ಅರ್ಚಕರಾದ ಕೃಷ್ಣ ಪ್ರಸಾದ್ ಕೊಳತ್ತಾಯರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರು, ಕಾರ್‍ಯಕಾರಿ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here